varthabharthi

ಮದುವೆ ಮನೆ

ಪ್ರಕಾಶ್ ಶೆಟ್ಟಿ-ಸತ್ಯಾ

ವಾರ್ತಾ ಭಾರತಿ : 2 May, 2016

ಮೂಡುಬಿದಿರೆ ವಲಯ ಅರಣ್ಯಾಧಿಕಾರಿಗಳ ಕಛೇರಿಯಲ್ಲಿ ಉಪ ವಲಯಾರಣ್ಯಾಧಿಕಾರಿಯಾಗಿ ಹಾಗೂ ಕಿನ್ನಿಗೋಳಿ ಅರಣ್ಯಾಧಿಕಾರಿಗಳ ಕಛೇರಿಯಲ್ಲಿ ಪ್ರಬಾರ ವಲಯಾರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಪ್ರಕಾಶ್ ಶೆಟ್ಟಿ ಅವರ ವಿವಾಹವು ತೀರ್ಥಹಳ್ಳಿಯ ಸತ್ಯಾ ಎಂಬವರ ಜತೆ ತೀರ್ಥಹಳ್ಳಿಯ ಬಂಟರ ವನ ಹಾಲ್‌ನಲ್ಲಿ ಸೋಮವಾರ ನಡೆಯಿತು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)