varthabharthi

ಮಾಹಿತಿ - ಮಾರ್ಗದರ್ಶನ

ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ

ವಾರ್ತಾ ಭಾರತಿ : 5 Jul, 2017

ಬೆಂಗಳೂರು, ಜು.5: 2016-17ನೆ ಸಾಲಿನಲ್ಲಿ ಪಿಯುಸಿ, ಪದವಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯಿಂದ 20 ಸಾವಿರ ರೂ., 25 ಸಾವಿರ ರೂ. ಹಾಗೂ 30 ಸಾವಿರ ರೂ. ಪ್ರೋತ್ಸಾಹ ಧನ ನೀಡಲಾಗುತ್ತಿದೆ.
 www.sw.kar.nic.in ಅರ್ಹ ವಿದ್ಯಾರ್ಥಿಗಳು ಜು.31ರೊಳಗೆ ಅಗತ್ಯ ಮಾಹಿತಿಗಳೊಂದಿಗೆ ಇಲಾಖೆಯ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಸಮಾಜ ಕಲ್ಯಾಣ ಇಲಾಖೆ ಹಾಗೂ ಇಲಾಖೆಯ ವೆಬ್‌ಸೈಟ್‌ಗೆ ಸಂಪರ್ಕಿಸಲು ಕೋರಲಾಗಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)