ಅರ್ಜಿ ಆಹ್ವಾನ
ಮಂಗಳೂರು, ಜು.11: ಪ್ರಸಕ್ತ ಸಾಲಿನಲ್ಲಿ ಕೌಶಲ್ಯ ಅಭಿವೃದ್ಧಿ ಯೋಜನೆಯಡಿ ಮೆಸರ್ಸ್ ಎಸಿಸಿಪಿಎಲ್ ಮಂಗಳೂರು ಸಂಸ್ಥೆ ವತಿಯಿಂದ ಅಲ್ಪಸಂಖ್ಯಾತರ ಸಮುದಾಯದ ಯುವಕ/ಯವತಿಯರಿಗೆ ಅಕೌಂಟ್ಸ್ ಅಸಿಸ್ಟೆಂಟ್ ಟ್ಯಾಲಿ ತರಬೇತಿಗಾಗಿ ಅರ್ಜಿ ಅಹ್ವಾನಿಸಲಾಗಿದೆ.
ಆಸಕ್ತರು ಅರ್ಜಿಯನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಯವರ ಕಚೇರಿ, ಮೌಲನಾ ಅಝಾದ್ ಭವನ, ಓಲ್ಡ್ ಕೆಂಟ್ ರಸ್ತೆ, ಪಾಂಡೇಶ್ವರ, ಮಂಗಳೂರು ಇಲ್ಲಿಂದ ಪಡೆದು ಜು.31ರೊಳಗೆ ಸಲ್ಲಿಸಬಹುದು ಎಂದು ಪ್ರಕಟನೆ ತಿಳಿಸಿದೆ.
Next Story