varthabharthi

ಮಾಹಿತಿ - ಮಾರ್ಗದರ್ಶನ

ಆರೋಗ್ಯ ಇಲಾಖೆಯಲ್ಲಿ ನೇರ ಸಂದರ್ಶನ

ವಾರ್ತಾ ಭಾರತಿ : 11 Jul, 2017

ಉಡುಪಿ, ಜು.11: ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮದಲ್ಲಿ ನಗರ ಪ್ರದೇಶಗಳಲ್ಲಿ 40 ವರ್ಷದೊಳಗಿನ ಎಸೆಸೆಲ್ಸಿ ತೇರ್ಗಡೆಗೊಂಡ ಹಾಗೂ ಒಂದು ವರ್ಷದ ಆರೋಗ್ಯ ಸಹಾಯಕ ತರಬೇತಿ ಹೊಂದಿದ 7 ಮಂದಿ ಪುರುಷ ಅ್ಯರ್ಥಿಗಳನ್ನು ಮಾಸಿಕ 15,000 ರೂ. ಗೌರವಧನದಲ್ಲಿ ಎನ್‌ಎಚ್‌ಎಂ ಅಡಿಯಲ್ಲಿ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

www.karhfw.gov.in ಹೆಚ್ಚಿನ ಮಾಹಿತಿಗಳಿಗಾಗಿ ದೂರವಾಣಿ ಸಂಖ್ಯೆ:0820-2536229 ಅಥವಾ ವೆಬ್‌ಸೈಟ್- -ನ್ನು ಸಂಪರ್ಕಿಸಬಹುದು ಎಂದು ಇಲಾಖಾ ಪ್ರಕಟಣೆ ತಿಳಿಸಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)