varthabharthi

ನಿಧನ

ಸಮದ್ ಕಾನಕೆರೆ

ವಾರ್ತಾ ಭಾರತಿ : 9 Aug, 2017

ಉಳ್ಳಾಲ, ಆ. 9: ದೇರಳಕಟ್ಟೆಯಲ್ಲಿ ಸುದ್ದಿ ಪತ್ರಿಕೆಯ ಏಜೆಂಟ್ ಆಗಿ ದುಡಿಯುತ್ತಿದ್ದ ಕಾನಕೆರೆ ನಿವಾಸಿ ಇಸ್ಮಾಯಿಲ್ ಎಂಬವರ ಪುತ್ರ ಸಮದ್ ಕಾನಕೆರೆ  ಬುಧವಾರ ನಿಧನರಾದರು.

ಕಳೆದ ಕೆಲವು ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸಮದ್ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ನಿಧನರಾದರು. 

 

Comments (Click here to Expand)