ಸುನ್ನಿ ಸ್ಟೂಡೆಂಟ್ ಫೆಡರೇಷನ್ನ ಜಯನಗರ ವಿಭಾಗದ ವತಿಯಿಂದ ಸ್ವಾತಂತ್ರ ದಿನಾಚರಣೆ
ಬೆಂಗಳೂರು,ಆ.16: ಸುನ್ನಿ ಸ್ಟೂಡೆಂಟ್ ಫೆಡರೇಷನ್ನ ಜಯನಗರ ವಿಭಾಗದ ವತಿಯಿಂದ ಆಯೋಜಿಸಿದ್ದ ಸ್ವಾತಂತ್ರ ದಿನಾಚರಣೆಯಲ್ಲಿ ಮಸ್ಜಿದುಲ್ ಹುದಾದ ಅಧ್ಯಕ್ಷ ಓ.ಪಿ.ಮೊಹಿದೀನ್ ಮಾಗುಂಡಿ ಧ್ವಜಾರೋಹಣ ನಡೆಸಿದರು. ಈ ವೇಳೆ ಎಸ್ಎಸ್ಎಫ್ ಅಧ್ಯಕ್ಷ ತಾಜುದ್ದೀನ್ ಪಾಳಿಲಿ, ಕರ್ನಾಟಕ ಇಹ್ಸಾನ್ ತಂಡದ ಅಧ್ಯಕ್ಷ ಎನ್.ಕೆ.ಎಂ.ಶಾಫಿ ಸಅದಿ, ಶಂಶುದ್ದೀನ್ ಝುಹ್ರಿ, ತಾಜುದ್ದೀನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Next Story