ಸುಶೀಲ ರೈ
ಪುತ್ತೂರು, ಸೆ. 3: ಉದ್ಯಮಿ ಎನ್. ಮುತ್ತಪ್ಪ ರೈ ಅವರ ತಾಯಿ, ಕೆಯ್ಯೂರು ಮಂಡಲ ಪಂಚಾಯತ್ ಅಧ್ಯಕ್ಷರಾಗಿದ್ದ ದಿ.ನಾರಾಯಣ ರೈ ಅವರ ಪತ್ನಿ ಸುಶೀಲ ರೈ (88) ಅಲ್ಪ ಕಾಲದ ಅಸೌಖ್ಯದಿಂದ ರವಿವಾರ ಸ್ವಗೃಹದಲ್ಲಿ ನಿಧನರಾದರು.
ಮೃತರು ಉದ್ಯಮಿ ಎನ್. ಮುತ್ತಪ್ಪ ರೈ ಸೇರಿದಂತೆ ಮೂವರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಮಾಡಾವಿನ ಮನೆಯ ಸಮೀಪದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
Next Story