varthabharthi

ಮಾಹಿತಿ - ಮಾರ್ಗದರ್ಶನ

ಸೆ.21 ರಂದು ಫಲಿತಾಂಶ ಪ್ರಕಟ

ವಾರ್ತಾ ಭಾರತಿ : 18 Sep, 2017

ಬೆಂಗಳೂರು, ಸೆ. 18: ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಿಂದ ಜುಲೈನಲ್ಲಿ ನಡೆಸಿದ್ದ ಗಣಕಯಂತ್ರ ಶಿಕ್ಷಣ ಹಾಗೂ ವಾಣಿಜ್ಯ ಪರೀಕ್ಷೆಯ ಫಲಿತಾಂಶವನ್ನು ಸೆ.21 ರಂದು ಪ್ರಕಟಿಸಲಾಗುತ್ತದೆ.
ಫಲಿತಾಂಶವನ್ನು ಇಲಾಖೆಯ ವೆಬ್‌ಸೈಟ್ www.kseeb.kar.nic.in  ನಲ್ಲಿ ಪ್ರಕಟವಾಗಲಿದ್ದು, ಶಾಲಾವಾರು ಪಟ್ಟಿಯನ್ನು ಅಂಚೆ ಮೂಲಕ ಪ್ರಕಟಿಸಲಾಗುತ್ತದೆ ಎಂದು ಪ್ರಕಟನೆ ತಿಳಿಸಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)