varthabharthi

ಮಾಹಿತಿ - ಮಾರ್ಗದರ್ಶನ

ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗೆ ಅರ್ಜಿ ಆಹ್ವಾನ

ವಾರ್ತಾ ಭಾರತಿ : 25 Sep, 2017

ಉಡುಪಿ, ಸೆ.25: ಕುಂದಾಪುರ ತಾಲೂಕಿನ ಮಡಾಮಕ್ಕಿ ಗ್ರಾಪಂ ಗ್ರಂಥಾಲಯದಲ್ಲಿ ಖಾಲಿ ಇರುವ ಮೇಲ್ವಿಚಾರಕ ಸ್ಥಾನಕ್ಕೆ ಗೌರವ ಸಂಭಾವನೆ ಆಧಾರದ ಮೇಲೆ ನೇಮಕಾತಿ ಮಾಡಲು 3ಬಿ ವರ್ಗದ ಅರ್ಹ ಅ್ಯರ್ಥಿ ಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಎಸೆಸೆಲ್ಸಿ ಉತ್ತೀರ್ಣರಾಗಿದ್ದು, ಅದೇ ಗ್ರಾಪಂ ವ್ಯಾಪ್ತಿಯಲ್ಲಿ ವಾಸವಾಗಿರಬೇಕು. ಭರ್ತಿ ಮಾಡಿದ ಅರ್ಜಿ ಹಾಗೂ ಇತರೆ ದೃಢೀಕೃತ ದಾಖಲೆಗಳನ್ನು ಮಡಾಮಕ್ಕಿ ಗ್ರಾಪಂಗೆ ಸಲ್ಲಿಸಲು ಅ.21 ಕೊನೆ ದಿನವಾಗಿದೆ.ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಮಡಾಮಕ್ಕಿ ಗ್ರಾಪಂ ಅಥವಾ ಜಿಲ್ಲಾ ಕೇಂದ್ರ ಗ್ರಂಥಾಲಯ ಉಡುಪಿ ಕಚೇರಿಯನ್ನು (ದೂರವಾಣಿ: 0820- 2523438)ನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)