ಮಂಗಳೂರು, ಅ.1: ಕಡಬ ಹೊಸಮಠ ನಿವಾಸಿ ಯಾಸೀನ್ (45) ಅಲ್ಪಕಾಲದ ಅನಾರೋಗ್ಯದಿಂದ ಶನಿವಾರ ನಿಧನರಾದರು.
ಸ್ಥಳೀಯವಾಗಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ಅವರು, ಹೊಸಮಠದಲ್ಲಿ ಮಸೀದಿ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಮೃತರು ತಾಯಿ, ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.