varthabharthi

ನಿಧನ

ಹಿರಿಯ ಪತ್ರಕರ್ತ ಜಯಂತ್ ಪಡುಬಿದ್ರೆ ನಿಧನ

ವಾರ್ತಾ ಭಾರತಿ : 20 Oct, 2017

ಪಡುಬಿದ್ರೆ, ಅ.20: ಹಿರಿಯ ಪತ್ರಕರ್ತ ಜಯಂತ್ ಪಡುಬಿದ್ರೆ ಇಂದು ಬೆಳಗ್ಗೆ ನಿಧನರಾದರು.

ತೀವ್ರ ಅನಾರೋಗ್ಯದಿಂದ ಬಳಲುತಿದ್ದ ಅವರನ್ನು ಇಂದು ಬೆಳಗ್ಗೆ ಆಸ್ಪತ್ರೆ ಕೊಂಡೊಯ್ಯುವ ವೇಳೆ ದಾರಿಮಧ್ಯೆ ಕೊನೆಯುಸಿರೆಳೆದಿದ್ದಾರೆ. ಉದಯವಾಣಿ ಸಹಿತ ಹಲವು ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿದ್ದ ಇವರು ಪರಿಸರ ಪ್ರೇಮಿಯಾಗಿದ್ದರು. ಜನವಿರೋಧಿ ಕಂಪೆನಿಗಳ ವಿರುದ್ಧ ಹೋರಾಟಗಳಲ್ಲೂ ಸಕ್ರಿಯರಾಗಿದ್ದರು.

 

Comments (Click here to Expand)