varthabharthi

ನಿಧನ

ಎನ್.ಅನಂತ ಪೈ

ವಾರ್ತಾ ಭಾರತಿ : 12 Nov, 2017

ಮೂಡುಬಿದಿರೆ, ನ. 12: ಬ್ಯಾಂಕ್ ಮುಖ್ಯ ಪ್ರಬಂಧಕರಾಗಿ ನಿವೃತ್ತರಾಗಿದ್ದ ಇಲ್ಲಿನ ರೇಂಜ್ ಫಾರೆಸ್ಟ್ ಆಫೀಸ್ ಬಳಿಯ ಶ್ರೀ ಹನುಮಂತ ನಗರ ನಿವಾಸಿ ಎನ್. ಅನಂತ ಪೈ(59) ಶನಿವಾರ ರಾತ್ರಿ ಅಲ್ಪಕಾಲದ ಅಸೌಖ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ಪತ್ನಿ, ಓರ್ವ ಪುತ್ರಿಯನ್ನು ಅಗಲಿದ್ದಾರೆ. ಸ್ಟೇಟ್ ಬ್ಯಾಂಕ್ ಆಫ್ ಮೈಸೂರಿನಲ್ಲಿ ಮುಖ್ಯ ಪ್ರಬಂಧಕರಾಗಿ 34 ವರ್ಷಗಳ ಕಾಲ ಸೇವೆ ಸಲ್ಲಿಸಿ ಅವರು ಸ್ವಯಂ ನಿವೃತ್ತಿ ಪಡೆದಿದ್ದರು.

 

Comments (Click here to Expand)