varthabharthi

ಕರಾವಳಿ

ಉಪ್ಪಿನಂಗಡಿ: ವ್ಯಕ್ತಿ ನಾಪತ್ತೆ

ವಾರ್ತಾ ಭಾರತಿ : 12 Jan, 2018

ಮಂಗಳೂರು, ಜ.12: ಮಹಮ್ಮದ್ ಇಕ್ಬಾಲ್ (35) ಎಂಬವರು ಕಾಣೆಯಾಗಿರುವ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಣೆಯಾದ ವ್ಯಕ್ತಿಯ ಎತ್ತರ-5.5, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು, ಹೊಂದಿದ್ದು, ಬಿಳಿ ಬಣ್ಣದ ಶರ್ಟ್ ಮತ್ತು ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾರೆ.

ತುಳು, ಕನ್ನಡ, ಮಲಯಾಳಂ ಭಾಷೆ ಬಲ್ಲವರಾಗಿದ್ದಾರೆ. ಈ ಚಹರೆಯ ವ್ಯಕ್ತಿಯು ಪತ್ತೆಯಾದಲ್ಲಿ ಉಪ್ಪಿನಂಗಡಿ ಠಾಣೆ-08251/251055 ಅಥವಾ 0824-2220500 ದೂರವಾಣಿ ಸಂಖ್ಯೆಗೆ ಸಂಪರ್ಕಿಸಲು ಪ್ರಕಟನೆ ತಿಳಿಸಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)