ಕರ್ನಾಟಕ
ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ
ವಾರ್ತಾ ಭಾರತಿ : 13 Jan, 2018

ಸಾಂದರ್ಭಿಕ ಚಿತ್ರ
ಚಿಕ್ಕಮಗಳೂರು, ಜ.13: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಇಬ್ಬರು ಗಂಡು ಮಕ್ಕಳೊಂದಿಗೆ ತಾಯಿಯು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಎನ್.ಆರ್.ಪುರ ತಾಲೂಕಿನ ಯಮನಹಡ್ಲು ಗ್ರಾಮದಲ್ಲಿ ಶನಿವಾರ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡವರನ್ನು ವಿನೂತ (35) ಮತ್ತು ಮನ್ವಿತ್ (6) ಪ್ರಣೀತ್ (6 ತಿಂಗಳು) ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಬಾಳೆಹೊನ್ನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಈ ಕುರಿತು ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Comments (Click here to Expand)