varthabharthi

ಕರ್ನಾಟಕ

ಮುಂಡಗೋಡ: ಫಲಾನುಭವಿಗಳಿಗೆ ಶಾಸಕರಿಂದ ಚೆಕ್ ವಿತರಣೆ

ವಾರ್ತಾ ಭಾರತಿ : 13 Jan, 2018

ಮುಂಡಗೋಡ, ಜ.13: ರಾಷ್ಟ್ರೀಯ ಭದ್ರತಾ ಯೋಜನೆ, ಅಂತ್ಯಸಂಸ್ಕಾರ, ಹಾಗೂ ಮುಖ್ಯ ಮಂತ್ರಿಗಳ ಆರೋಗ್ಯ ಪರಿಹಾರ ನಿಧಿಯ ಫಲಾನುಭವಿಗಳಿಗೆ ಹಾಗೂ ಕೃಷಿಹೊಂಡ ಮಾಡಿಕೊಂಡ ರೈತರಿಗೆ ಶಾಸಕ ಶಿವರಾಮ ಹೆಬ್ಬಾರ ಬುಧವಾರ ತಹಶೀಲ್ದಾರ ಕಚೇರಿಯ ಸಭಾ ಭವನದಲ್ಲಿ ಚೆಕ್ ವಿತರಿಸಿದರು

ಈ ಸಂದರ್ಭದಲ್ಲಿ ತಹಶೀಲ್ದಾರ ಅಶೋಕ ಗುರಾಣಿ, ಪಿ.ಆಯ್. ಕಿರಣಕುಮಾರ,ಪಪಂ ಮುಖ್ಯಾಧಿಕಾರಿ ಸಂಗನಬಸಯ್ಯ ಗದಗಿಮಠ, ಬ್ಲಾಕ್ ಅಧ್ಯಕ್ಷ ರವಿಗೌಡಾ ಪಾಟೀಲ, ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮಹ್ಮದಗೌಸ ಮಕಾ ನದಾರ, ಗ್ರಾ.ಪಂ ಉಪಾಧ್ಯಕ್ಷ ಗೋಪಾಲ ಪಾಟೀಲ

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)