17ನೇ ಶತಕ ಸಿಡಿಸಿದ ರೋಹಿತ್ ಶರ್ಮಾ
ಸೈಂಟ್ ಜಾರ್ಜ್ಪಾರ್ಕ್, ಫೆ.13: ಭಾರತದ ಆರಂಭಿಕ ದಾಂಡಿಗ ರೋಹಿತ್ ಶರ್ಮಾ ಅವರು ದಕ್ಷಿಣ ಆಫ್ರಿಕ ವಿರುದ್ಧ ಐದನೇ ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯದಲ್ಲಿ ಇಂದು ಶತಕ ಸಿಡಿಸಿದರು.
ಶರ್ಮಾ ಸರಣಿಯಲ್ಲಿ ಇದೇ ಮೊದಲ ಬಾರಿ ಶತಕ ಸಿಡಿಸಿದರು. ರೋಹಿತ್ ಶರ್ಮಾ ಅವರು 107 ಎಸೆತಗಳಲ್ಲಿ 10 ಬೌಂಡರಿ ಮತ್ತು 4 ಸಿಕ್ಸರ್ ನೆರವಿನಲ್ಲಿ 17ನೇ ಶತಕ ದಾಖಲಿಸಿದರು. ಅವರ ಶತಕದ ಸಹಾಯದಿಂದ ಭಾರತ 40 ಓವರ್ಗಳಲ್ಲಿ 3 ವಿಕೆಟ್ ನಷ್ಟದಲ್ಲಿ 219 ರನ್ ಗಳಿಸಿದೆ.
Next Story