ಭಟ್ಕಳ, ಫೆ. 17: 9ನೇ ತಾಲೂಕು ಸಾಹಿತ್ಯ ಸಮ್ಮೇಳನವನ್ನು ಮಾ.1ರಂದು ಆಯೋಜಿಸಲಾಗಿದೆ. ಸಮ್ಮೇಳನವನ್ನು ಭಟ್ಕಳ ತಾಲೂಕಿನ ಚಿತ್ರಾಪುರದಲ್ಲಿ ನಡೆಸಬೇಕೆಂದು ಕಾರ್ಯಕಾರಿ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಕಸಾಪ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.