ಅಡ್ಡೂರು: ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಕೂಟದ ಉದ್ಘಾಟನೆ
ಅಡ್ಡೂರು, ಫೆ. 25: 2ನೇ ವರ್ಷದ ಅಡ್ಡೂರು ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಕೂಟದ ಉದ್ಘಾಟನೆಯನ್ನು ಜಿಲ್ಲಾ ಪಂಚಾಯತ್ ಸದಸ್ಯ ಯುಪಿ ಇಬ್ರಾಹಿಮ್ ನೆರವೇರಿಸಿದರು.
ಗಂಜಿಮಟ ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿನೋದ್ ಮಾಡ ಮಾಲತಿ ಭಟ್, ತಾಲೂಕು ಪಂಚಾಯತ್ ಸದಸ್ಯ ಸಚಿನ್ ಅಡಪ, ಗುರುಪುರ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಉದಯ್ ಭಟ್, ಗ್ರಾಮ ಪಂಚಾಯತ್ ಸದಸ್ಯ ಎ.ಕೆ ಅಶ್ರಫ್, ಗಂಜಿಮಟ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಝಾಕಿರ್ , ರಫೀಕ್ ಬೂಟ್ಟಿಕೆರೆ ಹಾಗು ಇತರರು ಉಪಸ್ಥಿತರಿದ್ದರು.
ಶಾಫಿ ಬಂಗ್ಲೆಗುಡ್ಡೆ ಕಾರ್ಯಕ್ರಮ ನಿರೂಪಿಸಿದರು. ಮಜೀದ್ ಬದ್ರಿಯಾ ನಗರ ವಂದಿಸಿದರು.
Next Story