ಎ.27ರಂದು ಮಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಬಿಡುಗಡೆ
ಬೆಂಗಳೂರು, ಎ.24: ರಾಜ್ಯ ವಿಧಾನಸಭೆಯ ಚುನಾವಣೆಗೆ ಸಂಬಂಧಿಸಿ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಎ.27ರಂದು ಬಿಡುಗಡೆಗೊಳ್ಳಲಿದೆ.
ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸುವರು.
ರಾಜ್ಯದ ನಾಲ್ಕು ವಿಭಾಗಗಳಿಗೆ ರೂಪಿಸಲಾದ ಪ್ರಣಾಳಿಕೆಯನ್ನು ಏಕಕಾಲದಲ್ಲಿ ಬಿಡುಗಡೆಗೊಳಿಸಲಾಗುವುದು ಎಂದು ಪಕ್ಷದ ಮೂಲಗಳು ತಿಳಿಸಿವೆ.
Next Story