varthabharthi

ಬೆಂಗಳೂರು

ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ: ರಾಜ್ಯಪಾಲರಿಗೆ ಪತ್ರ ಬರೆದ ಕುಮಾರಸ್ವಾಮಿ

ವಾರ್ತಾ ಭಾರತಿ : 15 May, 2018

ಬೆಂಗಳೂರು, ಮೇ 15: ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶದ ನಂತರ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಸರಕಾರ ಅಧಿಕಾರಕ್ಕೇರಲಿದೆ ಎನ್ನಲಾಗುತ್ತಿದ್ದು, ಸರಕಾರ ರಚನೆ ಸಂಬಂಧ ಎಚ್.ಡಿ.ಕುಮಾರಸ್ವಾಮಿ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ.

“ನೂತನ ಸರಕಾರ ರಚನೆಗೆ ಕಾಂಗ್ರೆಸ್ ನೀಡಿರುವ ಬೆಂಬಲವನ್ನು ನಾನು ಸ್ವೀಕರಿಸಿದ್ದೇನೆ. ಈ ಹಿನ್ನೆಲೆಯಲ್ಲಿ 5:30ರಿಂದ 6 ಗಂಟೆಯೊಳಗೆ ನಿಮ್ಮನ್ನು ಭೇಟಿಯಾಗಲು ಬಯಸಿದ್ದೇನೆ” ಎಂದು ಪತ್ರದಲ್ಲಿ ತಿಳಿಸಿದ್ದಾರೆ ಎನ್ನಲಾಗಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)