varthabharthi

ಕರ್ನಾಟಕ

ಗುರುವಾರದಿಂದ ರಾಜ್ಯಾದ್ಯಂತ ರಮಝಾನ್ ಉಪವಾಸ ಆರಂಭ

ವಾರ್ತಾ ಭಾರತಿ : 16 May, 2018

ಬೆಂಗಳೂರು, ಮೇ 16: ಪವಿತ್ರ ರಮಝಾನ್ ಮಾಸದ ಚಂದ್ರ ದರ್ಶನವಾಗಿರುವ ಹಿನ್ನೆಲೆಯಲ್ಲಿ ಗುರುವಾರದಿಂದ ರಾಜ್ಯಾದ್ಯಂತ ಉಪವಾಸ ವ್ರತವನ್ನು ಆರಂಭಿಸಲಾಗುವುದು ಎಂದು ರಾಜ್ಯ ಚಂದ್ರ ದರ್ಶನ ಸಮಿತಿಯ ಸದಸ್ಯ ಮುಫ್ತಿ ಇಫ್ತಿಖಾರ್ ಅಹ್ಮದ್ ಖಾಸ್ಮಿ ಪ್ರಕಟಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)