ಟೊರೊಂಟೊದಲ್ಲಿ ಗುಂಡಿನ ದಾಳಿ: ಇಬ್ಬರು ಮೃತ್ಯು
ಹೊಸದಿಲ್ಲಿ, ಜು.23: ಕೆನಡಾದ ಟೊರೊಂಟೋದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಮೃತಪಟ್ಟಿದ್ದು, ಒಂದು ಮಗು ಸೇರಿದಂತೆ 9 ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.
ಗುಂಡಿನ ದಾಳಿ ನಡೆಸಿದವನನ್ನು ಕೊಲ್ಲಲಾಗಿದೆ ಎಂದು ಟೊರೊಂಟೊ ಪೊಲೀಸರು ಟ್ವೀಟ್ ಮೂಲಕ ತಿಳಿಸಿದ್ದಾರೆ. ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ.
Next Story