varthabharthi

ಮಾಹಿತಿ - ಮಾರ್ಗದರ್ಶನ

ಯುವ ಪರಿವರ್ತಕರ ತರಬೇತಿಗೆ ಅರ್ಜಿ ಆಹ್ವಾನ

ವಾರ್ತಾ ಭಾರತಿ : 17 Aug, 2018

ಮಂಗಳೂರು, 16: ರಾಜ್ಯ ಸರಕಾರದ ಅನುದಾನಿತ ಯೋಜನೆಯಾದ ‘ಯುವ ಜನರ ಮಾನಸಿಕ ಆರೋಗ್ಯಕ್ಕೆ ಪೂರಕ ಸೇವೆಗಳ ಸಮಗ್ರ ಅಭಿವೃದ್ಧಿ ಮತ್ತು ಅನುಷ್ಠಾನ ಯೋಜನೆ’ ಅಡಿಯಲ್ಲಿ ಯುವ ಪರಿವರ್ತಕರ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪನಿರ್ದೇಶಕರು, ಮಂಗಳ ಕ್ರೀಡಾಂಗಣ, ಮಂಗಳೂರು ಅಥವಾ ಪ್ರದೀಪ್ ಬಿ.ಕೆ. (8147326616) ಅವರನ್ನು ಸಂಪರ್ಕಿಸಲು ಪ್ರಕಟನೆ ತಿಳಿಸಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)