ಜಕಾರ್ತ , ಆ.19: ಏಶ್ಯನ್ ಗೇಮ್ಸ್ ನ ಬ್ಯಾಡ್ಮಿಂಟನ್ ನಲ್ಲಿ ಭಾರತದ ಪುರುಷರ ತಂಡ ಕ್ವಾರ್ಟರ್ ಫೈನಲ್ ತಲುಪಿದೆ. ಭಾರತ ಇಂದು ನಡೆದ ಪಂದ್ಯದಲ್ಲಿ ಮಾಲ್ಡಿವ್ಸ್ ತಂಡವನ್ನು 3-0 ಅಂತರದಲ್ಲಿ ಮಣಿಸಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದೆ.