varthabharthi

ನಿಧನ

ರಶೀದಾ ಬಾನು

ವಾರ್ತಾ ಭಾರತಿ : 21 Sep, 2018

ಮಂಗಳೂರು, ಸೆ.21: ನಗರದ ಶ್ರೀದೇವಿ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕಿ, ಪಂಪ್‌ವೆಲ್ ನಿವಾಸಿ ಝಾಹಿದ್ ಎಂಬವರ ಪತ್ನಿ ರಶೀದಾ ಬಾನು(42) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ 8:30ರ ಸುಮಾರಿಗೆ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಮೃತರು ತಾಯಿ, ಪತಿ, ಪುತ್ರಿ ಸಹಿತ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

ಮೃತರ ಅಂತ್ಯ ಸಂಸ್ಕಾರವು ಸೆ.22ರಂದು ಮಧ್ಯಾಹ್ನ 12 ಗಂಟೆಯೊಳಗೆ ಬಂದರ್‌ನ ಜಾಮಿಯ ಮಸೀದಿ ವಠಾರದಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)