varthabharthi

ರಾಷ್ಟ್ರೀಯ

ಸ್ಟೀಲ್ ಪ್ಲಾಂಟ್ ನಲ್ಲಿ ಸ್ಫೋಟ: 6 ಸಾವು, 14 ಮಂದಿಗೆ ಗಾಯ

ವಾರ್ತಾ ಭಾರತಿ : 9 Oct, 2018

ಭಿಲಾಯ್, ಅ.9: ಇಲ್ಲಿನ ಭಿಲಾಯ್ ಸ್ಟೀಲ್ ಪ್ಲಾಂಟ್ ನಲ್ಲಿ ಸಂಭವಿಸಿದ ಗ್ಯಾಸ್ ಪೈಪ್ ಲೈನ್ ಸ್ಫೋಟದಲ್ಲಿ 6 ಮಂದಿ ಮೃತಪಟ್ಟಿದ್ದು, 14 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಟೀಲ್ ಪ್ಲಾಂಟ್ ನ ಪೈಪ್ ಲೈನ್ ನಲ್ಲಿ ಸ್ಫೋಟ ಸಂಭವಿಸಿದೆ ಎಂದು ವರದಿಯಾಗಿದೆ. ಪೊಲೀಸ್ ಮತ್ತು ರಕ್ಷಣಾ ಸಿಬ್ಬಂದಿ ಸ್ಥಳಕ್ಕಾಗಮಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)