ಬೆಂಗಳೂರು: ಅಪರಿಚಿತ ಶವ ಪತ್ತೆ
ಬೆಂಗಳೂರು, ಅ.12: ಅಂಗಡಿಯೊಂದರ ಮುಂದೆ ಸುಮಾರು 45 ವರ್ಷದ ವ್ಯಕ್ತಿ ಶವ ಪತ್ತೆಯಾಗಿದೆ.
ಎಸ್ಜೆ ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿ, ಎಸ್ಜೆಪಿ ರಸ್ತೆಯ ಅಂಗಡಿಯೊಂದರ ಮುಂದೆ ವ್ಯಕ್ತಿಯ ಶವ ಪತ್ತೆಯಾಗಿದೆ. ಈ ವ್ಯಕ್ತಿಯ ಹೆಸರು, ವಿಳಾಸ ತಿಳಿದುಬಂದಿಲ್ಲ. ಶವವನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿಡಲಾಗಿದ್ದು, ವಾರಸುದಾರರು ಎಸ್.ಎಸ್.ಪಾರ್ಕ್ ಪೊಲೀಸರನ್ನು ಸಂಪರ್ಕಿಸಬಹುದು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Next Story