ಮಂಗಳೂರು, ಅ.12: ವಿಧಾನ ಪರಿಷತ್ ಸದಸ್ಯ ಬಿ.ಎಂ.ಫಾರೂಕ್ ಅವರ ಕಚೇರಿ ಉದ್ಘಾಟನಾ ಸಮಾರಂಭವನ್ನು ಅ.14ರಂದು ಸಂಜೆ 4 ಗಂಟೆಗೆ ದ.ಕ. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಶಾಸಕರ ಕಚೇರಿಯನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಉದ್ಘಾಟಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.