varthabharthi

ಕರಾವಳಿ

ಮಂಗಳೂರು: ಮೆಡಿಕಲ್ ವಿದ್ಯಾರ್ಥಿ ನಾಪತ್ತೆ

ವಾರ್ತಾ ಭಾರತಿ : 12 Oct, 2018

ಮಂಗಳೂರು, ಅ.12: ಕುಂಟಿಕಾನದ ಡೆಂಟಲ್ ಸೈನ್ಸ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಇಲಿಯಾಸ್ ಜೋನ್ (27) ನಾಪತ್ತೆಯಾಗಿದ್ದಾನೆ.

ಹಾಸ್ಟೆಲ್‌ವೊಂದರಲ್ಲಿ ವಾಸವಿದ್ದ ಇಲಿಯಾಸ್, ತನ್ನ ಬೈಕ್‌ನಲ್ಲಿ ಅ.3ರಂದು ಬೆಳಗ್ಗೆ ಹಾಸ್ಟೆಲ್‌ನಿಂದ ಹೊರಗಡೆ ಹೋದವರು ವಾಪಸಾಗದೇ ನಾಪತ್ತೆ ಯಾಗಿದ್ದಾರೆ. ಕಾಣೆಯಾದ ವ್ಯಕ್ತಿ ಪತ್ತೆಯಾದಲ್ಲಿ ಕದ್ರಿ ಪೊಲೀಸ್ ಠಾಣೆಯ ದೂ.ಸಂ.: 0824- 2220520, 9480805347, 9480802336ನ್ನು ಸಂಪರ್ಕಿಸಲು ಪ್ರಕಟನೆ ತಿಳಿಸಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)