ಏಮ್ಸ್ ನಿಂದ ಪಾರಿಕ್ಕರ್ ಬಿಡುಗಡೆ
ಹೊಸದಿಲ್ಲಿ, ಅ.14: ಇಲ್ಲಿನ ಏಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗೋವಾ ಸಿಎಂ ಮನೋಹರ್ ಪಾರಿಕ್ಕರ್ ಇಂದು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. “ಬೆಳಗ್ಗೆ ಪಾರಿಕ್ಕರ್ ರ ಆರೋಗ್ಯ ಸ್ಥಿತಿ ಬಿಗಡಾಯಿಸಿತ್ತು. ಅವರನ್ನು ಐಸಿಯುಗೆ ದಾಖಲಿಸಲಾಗಿತ್ತು. ನಂತರ ಐಸಿಯುನಿಂದ ಮತ್ತು ಆಸ್ಪತ್ರೆಯಿಂದ ಬಿಡುಗಡೆಗೊಂಡರು ಎಂದು ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
Next Story