ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಉಸ್ತುವಾರಿಗಳ ನೇಮಕ
ಮಂಗಳೂರು, ಅ.17: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪಚುನಾವಣೆ ಉಸ್ತುವಾರಿಗಳಾಗಿ ಮಾಜಿ ಸಚಿವ ಬಿ.ರಮಾನಾಥ ರೈ ಅವರನ್ನು ಸಾಗರ ಕ್ಷೇತ್ರಕ್ಕೆ ಹಾಗೂ ವಿಧಾನಸಭಾ ಸದಸ್ಯ ಹಾಗೂ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ಕುಮಾರ್ ಅವರನ್ನು ತೀರ್ಥಹಳ್ಳಿ ಕ್ಷೇತ್ರಕ್ಕೆ ಉಸ್ತುವಾರಿಯಾಗಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನೇಮಕ ಮಾಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Next Story