varthabharthi

ಬೆಂಗಳೂರು

ಸೀಟು ಹಂಚಿಕೆ ಅಂತಿಮ

ಲೋಕಸಭಾ ಚುನಾವಣೆ: ಕಾಂಗ್ರೆಸ್ 20, ಜೆಡಿಎಸ್ 8 ಕ್ಷೇತ್ರಗಳಲ್ಲಿ ಸ್ಪರ್ಧೆ

ವಾರ್ತಾ ಭಾರತಿ : 13 Mar, 2019

ಬೆಂಗಳೂರು, ಮಾ.13: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ 28 ಕ್ಷೇತ್ರಗಳ ಪೈಕಿ ಮೈತ್ರಿ ಸರಕಾರದ ಪಾಲುದಾರ ಪಕ್ಷಗಳಾದ ಕಾಂಗ್ರೆಸ್ 20 ಹಾಗೂ ಜೆಡಿಎಸ್ 8 ಕ್ಷೇತ್ರಗಳಲ್ಲಿ ಸ್ಪರ್ಧಿಸುವುದು ಅಂತಿಮವಾಗಿದೆ.

ಬುಧವಾರ ಕೇರಳದ ಕೊಚ್ಚಿನ್‌ನಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯನ್ನು ಭೇಟಿ ಮಾಡಿದ ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದಾನೀಶ್ ಅಲಿ, ರಾಜ್ಯದಲ್ಲಿ ಕ್ಷೇತ್ರಗಳ ಹಂಚಿಕೆ ಕುರಿತು ಚರ್ಚಿಸಿ, ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)