varthabharthi

ನಿಧನ

ವಿಮಲಾ ಎಸ್. ಶೆಟ್ಟಿ

ವಾರ್ತಾ ಭಾರತಿ : 14 Mar, 2019

ಮಂಗಳೂರು, ಮಾ.14: ಮಂಗಳೂರಿನ ಪ್ರಸಿದ್ಧ ಆರ್ಕಿಟೆಕ್ಟ್ ಸನತ್‌ ಕುಮಾರ್ ಶೆಟ್ಟಿ ಅವರ ತಾಯಿ ವಿಮಲಾ ಎಸ್. ಶೆಟ್ಟಿ (80) ಅಲ್ಪಕಾಲದ ಅಸೌಖ್ಯದಿಂದಾಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ನಿಧನರಾದರು.

ಮೃತರು ಪುತ್ರ, ಪುತ್ರಿ ಹಾಗೂ ಅಪಾರ ಬಂಧು-ಬಳಗ ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯು ಮಾ.15 ರಂದು ಬೆಳಗ್ಗೆ 10 ಗಂಟೆಗೆ ಗುರುಪುರದ ಕಾಜಿಲದಲ್ಲಿ ನಡೆಯಲಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)