varthabharthi

ನಿಧನ

ಗೀತಾ ಶೆಟ್ಟಿ

ವಾರ್ತಾ ಭಾರತಿ : 25 Mar, 2019

ಉಡುಪಿ, ಮಾ.25: ಅಂಗನವಾಡಿ ನೌಕರರ ಸಂಘ ಸಿಐಟಿಯು ಉಡುಪಿ ಜಿಲ್ಲಾ ಸಮಿತಿಯ ಮಾಜಿ ಅಧ್ಯಕ್ಷೆ ಗೀತಾ ಶೆಟ್ಟಿ ಹರಿಕಂಡಿಗೆ(50) ಅನಾರೋಗ್ಯ ದಿಂದ ಮಾ.25ರಂದು ಬೈರಂಪಳ್ಳಿ ಗ್ರಾಮದ ದೂಪದಕಟ್ಟೆ ಸ್ವಗೃಹದಲ್ಲಿ ನಿಧನ ರಾದರು.

ಉತ್ತಮ ಅಂಗನವಾಡಿ ಕಾರ್ಯಕರ್ತೆಯಾಗಿ ರಾಜ್ಯ ಪ್ರಶಸ್ತಿ ಪಡೆದಿದ್ದ ಇವರು, 2016-18ನೆ ಸಾಲಿನಲ್ಲಿ ಉಡುಪಿ ಜಿಲ್ಲೆ ಅಂಗನವಾಡಿ ನೌಕರರ ಸಂಘದ ಅಧ್ಯಕ್ಷರಾಗಿದ್ದರು.

ಮೃತರು ಇಬ್ಬರು ಪುತ್ರರು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)