varthabharthi

ಅಂತಾರಾಷ್ಟ್ರೀಯ

ಪ್ರಧಾನಿ ನರೇಂದ್ರ ಮೋದಿಗೆ ರಷ್ಯಾದ ಅತ್ಯುನ್ನತ ಪುರಸ್ಕಾರ

ವಾರ್ತಾ ಭಾರತಿ : 12 Apr, 2019

ಹೊಸದಿಲ್ಲಿ, ಎ.12: ಪ್ರಧಾನಿ ನರೇಂದ್ರ ಮೋದಿಯವರಿಗೆ ರಷ್ಯಾದ ಅತ್ಯುನ್ನತ ಪುರಸ್ಕಾರ ‘ಆರ್ಡರ್ ಆಫ್ ಸೇಂಟ್ ಆಂಡ್ರ್ಯೂವ್’ ನೀಡಿ ಗೌರವಿಸಲಾಗಿದೆ.

'ಭಾರತ ಮತ್ತು ರಷ್ಯಾ ನಡುವೆ ಕಾರ್ಯತಂತ್ರದ ಪಾಲುದಾರಿಕೆಗೆ ವಿಶೇಷ ಉತ್ತೇಜನ ನೀಡಿದ್ದಕ್ಕಾಗಿ' ಮೋದಿಯವರನ್ನು ಗೌರವಿಸಲಾಗಿದೆ ಎಂದು ರಷ್ಯಾ ತಿಳಿಸಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)