varthabharthi

ರಾಷ್ಟ್ರೀಯ

ವಿಶ್ವಕಪ್ ಕ್ರಿಕೆಟ್: 15 ಮಂದಿ ಆಟಗಾರರ ಟೀಮ್ ಇಂಡಿಯಾ ಪ್ರಕಟ

ವಾರ್ತಾ ಭಾರತಿ : 15 Apr, 2019

ಹೊಸದಿಲ್ಲಿ, ಎ.15: ಇಂಗ್ಲೆಂಡ್ ನಲ್ಲಿ ಮುಂದಿನ ತಿಂಗಳು ನಡೆಯಲಿರುವ ವಿಶ್ವಕಪ್ ಕ್ರಿಕೆಟ್ ಗೆ 15 ಮಂದಿ ಸದಸ್ಯರ ಭಾರತದ ಕ್ರಿಕೆಟ್ ತಂಡವನ್ನು ಬಿಸಿಸಿಐ ಸೋಮವಾರ ಪ್ರಕಟಿಸಿದೆ.

ವಿರಾಟ್ ಕೊಹ್ಲಿ ನಾಯಕತ್ವದ ತಂಡದಲ್ಲಿ ರೋಹಿತ್ ಶರ್ಮಾ, (ಉಪನಾಯಕ) ಮಹೇಂದ್ರ ಸಿಂಗ್ ಧೋನಿ (ವಿಕೆಟ್ ಕೀಪರ್ ), ,ಶಿಖರ್ ಧವನ್ ,  ವಿಜಯ್ ಶಂಕರ್ , ಲೋಕೇಶ್ ರಾಹುಲ್ , ಜಸ್ಪ್ರೀತ್ ಬುಮ್ರಾ, ಕೇದಾರ್ ಜಾಧವ್ , ದಿನೇಶ್ ಕಾರ್ತಿಕ್, ಮುಹಮ್ಮದ್ ಶಮಿ, ಹಾರ್ದಿಕ್ ಪಾಂಡ್ಯ, ಯಜುವೇಂದ್ರ ಚಹಾಲ್,   ಕುಲ್ ದೀಪ್ ಯಾದವ್ , ರವೀಂದ್ರ ಜಡೇಜ, ಭುವನೇಶ್ವರ್ ಕುಮಾರ್ ಅವಕಾಶ ಪಡೆದಿದ್ದಾರೆ. 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)