varthabharthiಗಲ್ಫ್ ಸುದ್ದಿ

ಅಬುಧಾಬಿ: ಮೇ 17ರಂದು ಬ್ಯಾರೀಸ್ ವೆಲ್ಫೇರ್ ಫೋರಂ ವತಿಯಿಂದ ಇಫ್ತಾರ್ ಕೂಟ

ವಾರ್ತಾ ಭಾರತಿ : 15 May, 2019

ಅಬುಧಾಬಿ : ಅಬುಧಾಬಿಯ ಪ್ರತಿಷ್ಠಿತ ಸಮಾಜ ಸೇವಾ ಸಂಸ್ಥೆ ಬ್ಯಾರೀಸ್ ವೆಲ್ಫೇರ್ ಫೋರಂ ಇದರ ಆಶ್ರಯದಲ್ಲಿ, ಮೇ 17ರಂದು ಅಬುಧಾಬಿ ಮೀನಾ ರಸ್ತೆಯಲ್ಲಿರುವ ಇಂಡಿಯನ್ ಸೋಶಿಯಲ್ ಸೆಂಟರ್ ಪ್ರಧಾನ ಸಭಾಂಗಣದಲ್ಲಿ ಅನಿವಾಸಿ ಭಾರತೀಯರನ್ನೊಳಗೊಂಡ ಬೃಹತ್ ಇಫ್ತಾರ್ ಕೂಟ ನಡೆಯಲಿದೆ.

ಸಭಾ ಕಾರ್ಯಕ್ರಮವು ರಮಝಾನ್ ಪ್ರಭಾಷಣದೊಂದಿಗೆ ಸಂಜೆ 6ಕ್ಕೆ ಸರಿಯಾಗಿ ಪ್ರಾರಂಭವಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)