varthabharthi

ಕ್ರೀಡೆ

ಪಾಕ್‌ನ ಶಾ ಪಾಕ್‌ನ ಶಾದಾಬ್ ಖಾನ್ ವಿಶ್ವಕಪ್‌ಗೆ ಲಭ್ಯ

ವಾರ್ತಾ ಭಾರತಿ : 16 May, 2019

ಕರಾಚಿ,ಮೇ 15: ಪಾಕಿಸ್ತಾನದ ಯುವ ಲೆಗ್ ಸ್ಪಿನ್ ಆಲ್‌ರೌಂಡರ್ ಶಾದಾಬ್ ಖಾನ್ ಫಿಟ್ನೆಸ್ ಸಮಸ್ಯೆಯಿಂದ ಹೊರಬಂದಿದ್ದಾರೆ. ಮುಂಬರುವ ವಿಶ್ವಕಪ್‌ನಲ್ಲಿ ಆಡಲಿದ್ದಾರೆಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಪ್ರಕಟಿಸಿದೆ.

ಶಾದಾಬ್ ಪಾಕ್‌ನ 15 ಮಂದಿ ಆಟಗಾರರ ತಂಡಕ್ಕೆ ಆಯ್ಕೆಯಾಗಿದ್ದರೂ, ಅನಾರೋಗ್ಯದ ಸಮಸ್ಯೆಯಿಂದಾಗಿ ಇಂಗ್ಲೆಂಡ್‌ಗೆ ಇನ್ನೂ ತೆರಳಿಲ್ಲ. ಮೇ 16ರಂದು ಅವರು ಇಂಗ್ಲೆಂಡ್‌ಗೆ ತೆರಳಲಿದ್ದಾರೆಂದು ಪಿಸಿಬಿ ತಿಳಿಸಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)