ಹೊಸದಿಲ್ಲಿ, ಮೇ 23: ಅಮೇಠಿಯಲ್ಲಿ ಹಾಲಿ ಸಂಸದ ಮತ್ತು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ 1,300 ಮತಗಳ ಹಿನ್ನಡೆ ಅನುಭವಿಸಿದ್ದಾರೆ. ಕೇಂದ್ರ ಸಚಿವೆ ಸ್ಮೃತಿ ಇರಾನಿ ಮುನ್ನಡೆ ಸಾಧಿಸಿದ್ದಾರೆ,