varthabharthi

ರಾಷ್ಟ್ರೀಯ

ಕೇರಳದಲ್ಲಿ ಯುಡಿಎಫ್ ಕ್ಲೀನ್ ಸ್ವೀಪ್ ನತ್ತ ಹೆಜ್ಜೆ

ವಾರ್ತಾ ಭಾರತಿ : 23 May, 2019

ಕಲ್ಲಿಕೋಟೆ, ಮೇ 25: ಕೇರಳದಲ್ಲಿ ಯುಡಿಎಫ್ ಭರ್ಜರಿ ಗೆಲುವಿನತ್ತ ಹೆಜ್ಜೆ ಇರಿಸಿದ್ದು, 20 ಕ್ಷೇತ್ರಗಳ ಪೈಕಿ 20ರಲ್ಲಿ ಗೆಲುವಿನತ್ತ ಹೆಜ್ಜೆ ಇರಿಸಿದೆ.

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ  ಯುಡಿಎಫ್  ಅಭ್ಯರ್ಥಿಯಾಗಿ ವಯನಾಡಿನಲ್ಲಿ ಚುನಾವಣೆಗೆ ಸ್ಪರ್ಧಿಸಿ ಭಾರೀ ಮತಗಳ  ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.

ರಾಜ್ಯದ ಆಡಳಿತಾರೂಢ ಎಲ್ ಡಿಎಫ್ ನೆಲಕಚ್ಚಿದೆ. ಕೇಂದ್ರದ ಆಡಳಿತಾರೂಢ ಎನ್ ಡಿಎಗೆ ಖಾತೆ ತೆರೆಯಲು ಸಾಧ್ಯವಾಗಿಲ್ಲ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)