varthabharthi

ನಿಧನ

ಮುಹಮ್ಮದ್ ಪಿ.ಕೆ.

ವಾರ್ತಾ ಭಾರತಿ : 25 May, 2019

ಮಂಗಳೂರು, ಮೇ 25: ಬೆಳ್ತಂಗಡಿ ತಾಲೂಕಿನ ಕಕ್ಕಿಂಜೆ ನಿವಾಸಿ ಮುಹಮ್ಮದ್ ಪಿ.ಕೆ. (50) ಶನಿವಾರ ಮುಂಜಾನೆ ತನ್ನ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು.

ಮೃತರು ಪತ್ನಿ, ಇಬ್ಬರು ಗಂಡು ಮತ್ತು ಒಬ್ಬ ಹೆಣ್ಣು ಸಹಿತ ಮೂವರು ಮಕ್ಕಳು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)