varthabharthi

ಕರ್ನಾಟಕ

ಕೊಡಗು ಜಿಲ್ಲೆಯಲ್ಲಿ ಇನ್ನೆರಡು ದಿನ ಭಾರೀ ಮಳೆ ಸಾಧ್ಯತೆ: ಎಚ್ಚರಿಕೆ

ವಾರ್ತಾ ಭಾರತಿ : 11 Jun, 2019

ಬೆಂಗಳೂರು, ಜೂ.11: ಕೊಡಗು ಜಿಲ್ಲೆಯಲ್ಲಿ ಬುಧವಾರ ಹಾಗೂ ಗುರುವಾರ ಭಾರಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ರಾಜ್ಯ ನೈಸರ್ಗಿಕ ಉಸ್ತುವಾರಿ ಕೇಂದ್ರವು ಎಚ್ಚರಿಕೆ ನೀಡಿದೆ.

ಜೂ.15 ರಿಂದ 20 ರ ನಡುವೆ ಮಳೆಯ ಪ್ರಮಾಣ ತಗ್ಗಲಿದೆ. 20 ರ ನಂತರ ಮತ್ತೆ ಮುಂಗಾರು ಚುರುಕು ಪಡೆಯಲಿದ್ದು, ಮಳೆ ಹಾಗೂ ಗಾಳಿ ವೇಳೆ ಸಾರ್ವಜನಿಕರು, ಪ್ರವಾಸಿಗರು ಎಚ್ಚರಿಕೆಯಿಂದ ಇರುವಂತೆ ಕೇಂದ್ರವು ಸೂಚಿಸಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)