varthabharthi

ಕರಾವಳಿ

ಜೂ.13: ಶರೀಅತ್ ಕಾಲೇಜು ತರಗತಿ ಆರಂಭ

ವಾರ್ತಾ ಭಾರತಿ : 12 Jun, 2019

ಮಂಗಳೂರು : ಕರ್ನಾಟಕ ಇಸ್ಲಾಮಿಕ್ ಸಾಹಿತ್ಯ ಅಕಾಡಮಿ (ಕಿಸಾ) ಅಧೀನದಲ್ಲಿ ಕಳೆದ ಎರಡು ವರ್ಷಗಳಿಂದ ವಾದಿಸ್ಸಲಾಮಃ ನಾರ್ಲಪದವು, ಗಂಜಿಮಠದ ದಾರುಲ್ ಕುರ್‌ಆನ್ ಮಹಿಳಾ ಶರೀಅತ್ ಕಾಲೇಜಿನಲ್ಲಿ ಜೂ.13ರಂದು ಬೆಳಗ್ಗೆ 10 ಗಂಟೆಗೆ ಕಾಲೇಜಿನ ತರಗತಿಗಳು ನಡೆಯಲಿವೆ.

ಶರೀಅತ್ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ಎರಡು ವರ್ಷದ ಉನ್ನತ ಧಾರ್ಮಿಕ ವಿದ್ಯಾಭ್ಯಾಸ ನೀಡಲಾಗುತ್ತಿದೆ. ಕಾಲೇಜು ಪ್ರಾಂಶುಪಾಲ ಹಾಜಿ ಕೆ.ಎಸ್. ಹೈದರ್ ದಾರಿಮಿ ತಫ್‌ಸೀರ್, ಹದೀಸ್ ಗ್ರಂಥಗಳ ಕ್ಲಾಸಿನೊಂದಿಗೆ ಕ್ಲಾಸಿಗೆ ಪ್ರಾರಂಭ ನೀಡಲಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ 9845404610ನ್ನು ಸಂಪರ್ಕಿಸಬಹುದು ಎಂದು ಕಾಲೇಜು ಅಧ್ಯಕ್ಷ ಎ.ಎಚ್. ನೌಶಾದ್ ಹಾಜಿ ಸೂರಲ್ಪಾಡಿ ಹಾಗೂ ಕಾರ್ಯದರ್ಶಿ ಸಿತಾರ್ ಮಜೀದ್ ಹಾಜಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)