ಉಡುಪಿ, ಜೂ.26: ಉಡುಪಿ ಶಾಂತಿನಗರ ನಿವಾಸಿ ಅಬ್ದುಲ್ ಹೈ(80) ಅಲ್ಪಕಾಲದ ಅಸೌಖ್ಯದಿಂದ ಜೂ.25ರಂದು ಸ್ವಗೃಹದಲ್ಲಿ ನಿಧನರಾದರು. ಶಾಂತಿನಗರದ ಮದೀನ ಮಸೀದಿಯ ಮಾಜಿ ಅಧ್ಯಕ್ಷರಾಗಿ ಕಾರ್ಯನಿರ್ವ ಹಿಸಿದ್ದ ಇವರು ಪತ್ನಿ, ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರು ಮತ್ತು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.