varthabharthi

ಕ್ರೀಡೆ

ವಿಂಬಲ್ಡನ್: ನಡಾಲ್ ಕ್ವಾ. ಫೈನಲ್‌ಗೆ

ವಾರ್ತಾ ಭಾರತಿ : 9 Jul, 2019

ಲಂಡನ್, ಜು.8: ಸ್ಪೇನ್ ಆಟಗಾರ ರಫೆಲ್ ನಡಾಲ್ ವಿಂಬಲ್ಡನ್ ಟೆನಿಸ್ ಚಾಂಪಿಯನ್‌ಶಿಪ್‌ನಲ್ಲಿ ಏಳನೇ ಬಾರಿ ಕ್ವಾರ್ಟರ್ ಫೈನಲ್‌ಗೆ ತಲುಪಿದರು.

ಸೋಮವಾರ ನಡೆದ ಪುರುಷರ ಸಿಂಗಲ್ಸ್‌ನ ಪ್ರಿ-ಕ್ವಾರ್ಟರ್ ಫೈನಲ್‌ನಲ್ಲಿ 3ನೇ ಶ್ರೇಯಾಂಕದ ನಡಾಲ್ ಪೋರ್ಚುಗಲ್‌ನ ಜೊವೊ ಸೌಸಾ ವಿರುದ್ಧ 6-2, 6-2, 6-2 ಸೆಟ್‌ಗಳ ಅಂತರದಿಂದ ಜಯ ಸಾಧಿಸಿದರು.

19ನೇ ಗ್ರಾನ್‌ಸ್ಲಾಮ್ ಪ್ರಶಸ್ತಿ ರೇಸ್‌ನಲ್ಲಿರುವ ನಡಾಲ್ 39ನೇ ಬಾರಿ ಗ್ರಾನ್‌ಸ್ಲಾಮ್ ಟೂರ್ನಿಯಲ್ಲಿ ಕ್ವಾರ್ಟರ್ ಫೈನಲ್‌ಗೆ ತಲುಪಿದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)