varthabharthi

ಬೆಂಗಳೂರು

Breaking News: ಮೈತ್ರಿ ಸರಕಾರಕ್ಕೆ ಆಘಾತ: ಮತ್ತಿಬ್ಬರು ಶಾಸಕರು ರಾಜೀನಾಮೆ

ವಾರ್ತಾ ಭಾರತಿ : 10 Jul, 2019

ಬೆಂಗಳೂರು, ಜು.10: ಮೈತ್ರಿ ಸರಕಾರಕ್ಕೆ ಮತ್ತೊಂದು ಆಘಾತ ನೀಡುವ ಬೆಳವಣಿಗೆಯಲ್ಲಿ ಇಬ್ಬರು ಶಾಸಕರು ಇಂದು ರಾಜೀನಾಮೆ ನೀಡಿದ್ದಾರೆ. ಹೊಸಕೋಟೆ ಶಾಸಕ ಎಂಟಿಬಿ ನಾಗರಾಜ್ ಮತ್ತು ಶಾಸಕ ಸುಧಾಕರ್ ಸ್ಪೀಕರ್ ಗೆ ರಾಜೀನಾಮೆ ಸಲ್ಲಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)