varthabharthi

ಕರ್ನಾಟಕ

ಹೇಮಂತ್ ನಿಂಬಾಳ್ಕರ್ ವರ್ಗಾವಣೆ

ವಾರ್ತಾ ಭಾರತಿ : 10 Jul, 2019

ಬೆಂಗಳೂರು, ಜು.10: ಸಿಐಡಿ, ಆರ್ಥಿಕ ಅಪರಾಧಗಳ ವಿಭಾಗದ ಪೊಲೀಸ್ ಮಹಾನಿರೀಕ್ಷಕರಾಗಿದ್ದ ಹೇಮಂತ್ ನಿಂಬಾಳ್ಕರ್ ಅವರನ್ನು ತಕ್ಷಣ ಜಾರಿಗೆ ಬರುವಂತೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಐಜಿಪಿಯಾಗಿ ವರ್ಗ ಮಾಡಲಾಗಿದೆ.

ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಐಜಿಪಿಯಾಗಿದ್ದ ಎಂ.ಚಂದ್ರಶೇಖರ್ ಅವರನ್ನು ಸಿಐಡಿ, ಆರ್ಥಿಕ ಅಪರಾಧಗಳ ವಿಭಾಗದ ಪೊಲೀಸ್ ಮಹಾನಿರೀಕ್ಷಕರಾಗಿ ವರ್ಗಾವಣೆ ಮಾಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)