varthabharthi

ಬೆಂಗಳೂರು

ಸುಪ್ರೀಂ ಕೋರ್ಟ್ ಆದೇಶ ಸ್ವಾಗತಾರ್ಹ: ಶಾಸಕ ಎಚ್. ವಿಶ್ವನಾಥ್

ವಾರ್ತಾ ಭಾರತಿ : 11 Jul, 2019

ಬೆಂಗಳೂರು: ಸುಪ್ರೀಂ ಕೋರ್ಟ್ ಆದೇಶ ಸ್ವಾಗತಾರ್ಹ. ನಾವೆಲ್ಲರೂ ಬೆಂಗಳೂರಿಗೆ ಬರುತ್ತಿದ್ದು ಸ್ಪೀಕರ್ ಅವರನ್ನು ಭೇಟಿ ಯಾಗಲಿದ್ದೇವೆ ಎಂದು ಶಾಸಕ ಎಚ್.ವಿಶ್ವನಾಥ್ ಹೇಳಿಕೆ ನೀಡಿದ್ದಾರೆ.

ರಾಜೀನಾಮೆ ಪತ್ರ ಮತ್ತೊಮ್ಮೆ ಸಲ್ಲಿಸಲಾಗುವುದು. ಎಲ್ಲ ಶಾಸಕರು ಒಗ್ಗಟ್ಟಾಗಿದ್ದೇವೆ. ನಮಗೆ ಯಾವ ಆತಂಕವಿಲ್ಲ ಎಂದು ಅವರು ತಿಳಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)