ಡಿ.ದೇವರಾಜ ಅರಸು ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
ಉಡುಪಿ, ಜು.11: ಕಳೆದ ಮಾರ್ಚ್ ಮತ್ತು ಎಪ್ರಿಲ್ ತಿಂಗಳಲ್ಲಿ ನಡೆದ ಎಸೆಸೆಲ್ಸಿ, ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಗಳಿಸಿರುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ, ಹಾಗೂ 3ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಡಿ.ದೇವರಾಜ ಅರಸು ಪ್ರತಿಭಾ ಪುರಸ್ಕಾರಕ್ಕಾಗಿ ಅನ್ಲೈನ್ ಮೂಲಕ ಅರ್ಜಿಗಳನ್ನು ಅಹ್ವಾನಿಸಲಾಗಿದೆ. ಅರ್ಜಿ ಲ್ಲಿಸಲು ಜು.30 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ www.backwardclasses.kar.nic.in ಅಥವಾ ದೂರವಾಣಿ ನಂ.:0820-2574881, 0820-2573881ನ್ನು ಸಂಪರ್ಕಿ ಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆ ತಿಳಿಸಿದೆ.
Next Story