varthabharthi

ಕರ್ನಾಟಕ

ಮಾಧ್ಯಮಗಳ ವರದಿಯಿಂದ ಮನಸ್ಸಿಗೆ ನೋವಾಗಿದೆ: ಸಿದ್ದರಾಮಯ್ಯ

ವಾರ್ತಾ ಭಾರತಿ : 11 Jul, 2019

ಬೆಂಗಳೂರು, ಜು.11: ರಾಜೀನಾಮೆ ನೀಡಿರುವ ಶಾಸಕರು ಮಾತ್ರವಲ್ಲ, ಕಾಂಗ್ರೆಸ್‌ನ ಎಲ್ಲ 78 ಶಾಸಕರೂ ನನಗೆ ಆಪ್ತರಾಗಿದ್ದಾರೆ. ಅವರು ನಮ್ಮ ಪಕ್ಷದ ಬಹಳಷ್ಟು ನಾಯಕರಿಗೂ ಆಪ್ತರಾಗಿದ್ದಾರೆ. ಮಾಧ್ಯಮಗಳು ಸೆಲೆಕ್ಟಿವ್ ಆಗಿ ಈ ಶಾಸಕರು ನನ್ನ ಆಪ್ತರು ಎಂದು ಹೇಳುತ್ತಿರುವುದು ಸರಿ ಅಲ್ಲ. ಇದರಿಂದ ನನ್ನ ಮನಸ್ಸಿಗೆ ನೋವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಟ್ವೀಟ್ ಮಾಡಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)